ಗುರುವಾಯನಕೆರೆ ಯೋಧ ಏಕನಾಥ ಶೆಟ್ಟಿ ಪತ್ನಿಗೆ ಥಾಣೆಯಲ್ಲಿ ಗೌರವಾರ್ಪಣೆ

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಯೋಧ ಏಕನಾಥ ಶೆಟ್ಟಿಯವರಿಗೆ‌ ಸೇವೆ ಪರಿಗಣಿಸಿ ಮುಂಬಯಿ ಥಾಣೆ ಬಂಟ್ಸ್ ಎಸೋಸಿಯೇಶನ್ನ 15 ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಅವರ ಪತ್ನಿ ಜಯಂತಿ ಶೆಟ್ಟಿಯವರ ಮೂಲಕ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ,ತುಳು ಸಂಘ ಬರೋಡಾ ಅಧ್ಯಕ್ಷ ಶಶಿಧರ್ ಶೆಟ್ಟಿ ಗುರುವಾಯನಕೆರೆ,ಥಾಣೆ ಬಂಟರ ಸಂಘದ ಅಧ್ಯಕ್ಷ ವೇಣುಗೋಪಾಲ್ ಶೆಟ್ಟಿ ಹಾಗೂ ಥಾಣೆ ಬಂಟರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.