ಬದುಕು ಕಟ್ಟೋಣ ಬನ್ನಿ ಶ್ರೀ ಜನಾರ್ದನ ಸ್ವಾಮಿ ಸೇವಾ ಸಮಿತಿ ಉಜಿರೆ ಉದ್ಘಾಟನೆ

ಉಜಿರೆ: ಶ್ರೀ ಜನಾರ್ದನ ಸ್ವಾಮೀ ಸೇವಾ ಸಮತಿ ಉಜಿರೆ ಇದರ ಉದ್ಘಾಟನೆ ಇಂದು ಉಜಿರೆ ಜನಾರ್ದನ ದೇವಳದ ರಥ ಬೀದಿಯಲ್ಲಿ ಹಾಕಿದ ಭವ್ಯ ವೇದಿಕೆಯಲ್ಲಿ ನಡೆಯಿತು.

ಉದ್ಘಾಟನೆ ಯನ್ನು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ ಯಶೋವರ್ಮ ನೆರವೇರಿಸಿದರು.

ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.
ಉಜಿರೆ ಜನಾರ್ದನ ದೇವಾಲಯದ ಆನುವಂಶಿಕ ಆಡಳಿತ ಮೊಕ್ತೇಸರ ವಿಜಯ ರಾಘವ ಪಡುವೆಟ್ನಾಯ ಶುಭಾಶಂಸನೆಗೈದರು.

ಬರೋಡಾದ ತುಳು ಸಂಘದ ಅಧ್ಯಕ್ಷ ಬಿ ಶಶಿಧರ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ನ್ಯಾಯವಾದಿ ಪ್ರತಾಪಸಿಂಹ ನಾಯಕ, ಶ್ರೀ ಶಾರದಾ ಸೇವಾ ಟ್ರಸ್ಟ್ ಅಧ್ಯಕ್ಷ ಭರತ್ ಕುಮಾರ್ ಉಜಿರೆ ಮುಖ್ಯ ಅತಿಥಿಯಾಗಿದ್ದರು.

ಬದುಕು ಕಟ್ಟೋಣ ಬನ್ನಿ ಶ್ರೀ ಜನಾರ್ದನ ಸ್ವಾಮಿ ಸೇವಾ ಸಮಿತಿ ಉಜಿರೆ ಇದರ ಪ್ರಧಾನ ಸಂಘಟಕರಾದ ಮೋಹನ್ ಕುಮಾರ್ ಲಕ್ಷ್ಮೀ ಗ್ರೂಪ್ಸ್ ಪ್ರಸ್ತಾವನೆಗೈದರು.

ರಾಜೇಶ್ ಪೈ ಸಂಧ್ಯಾ ಟ್ರೇಡರ್ಸ್ ಸ್ವಾಗತಿಸಿದರು.
ತಿಮ್ಮಯ್ಯ ನಾಯ್ಕ ಮತ್ತು ಪ್ರಜ್ಞಾ ಬಿ ಓಡಿಲ್ನಾಳ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.