ಶಿಶಿಲ‌ ಬಸದಿಯ ಪಂಚಕಲ್ಯಾಣ ಆಮಂತ್ರಣ ಬಿಡುಗಡೆಗೊಳಿಸಿದ ಡಾ. ಹೆಗ್ಗಡೆ ದಂಪತಿ

ಬೆಳ್ತಂಗಡಿ: ಇಲ್ಲಿನ ಶಿಶಿಲ ಚಂದ್ರಪುರದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯ ಪಂಚಕಲ್ಯಾಣ ಮಹೋತ್ಸವದ ಶ್ರೀಮುಖ ಪತ್ರಿಕೆಯ ಬಿಡುಗಡೆಯನ್ನು ಧರ್ಮಸ್ಥಳದ ಪೂಜ್ಯ ಡಿ.ವೀರೇಂದ್ರ ಹೆಗ್ಗಡೆಯವರು ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಸಮಿತಿ ಸದಸ್ಯರ ಸಮ್ಮುಖದಲ್ಲಿ ಜ. 23 ರಂದು ಬಿಡುಗಡೆಗೊಳಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.