ನಾಲ್ಕೂರು : ನಿಟ್ಟಡ್ಕ – ಬೊಕ್ಕಸ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಹರೀಶ್ ಪೂಂಜ ರಿಂದ ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1

ನಾಲ್ಕೂರು : ಬಹುದಿನ ಈ ಭಾಗದ ಜನರ ಬೇಡಿಕೆಯಾಗಿದ್ದ ನಿಟ್ಟಡ್ಕ-ಬೊಕ್ಕಸ ಪರಿಶಿಷ್ಠ ಜಾತಿ ಕಾಲನಿ ರಸ್ತೆ ಕಾಂಕ್ರೀಟಿಕರಣಕ್ಕೆ ಶಾಸಕ ಹರೀಶ್ ಪೂಂಜಾ ರೂ.25 ಲಕ್ಷ ಅನುದಾನ ಮಂಜೂರುಗೊಳಿಸಿ ಜ-30 ರಂದು ಶಿಲಾನ್ಯಾಸ ನೇರವೇರಿಸಿದರು.
ಈ ಸಂದರ್ಭದಲ್ಲಿ ಬಳಂಜ ಗ್ರಾ.ಪಂ ಅಧ್ಯಕ್ಷೆ ದೇವಕಿ ಕೊರಗಪ್ಪ ನಾಯ್ಕ್, ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಮಣಿ,  ಪಂ.ಸದಸ್ಯರಾದ ಶೋಭ ಕುಲಾಲ್, ಮಂಜುಳಾ, ಜಯಶ್ರೀ, ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉಪಾಧ್ಯಕ್ಷೆ ಮಾಲಿನಿ, ಗುತ್ತಿಗೆದಾರ ಸುರೇಶ್ ಪೂಜಾರಿ, ಪ್ರಗತಿಪರ ಕೃಷಿಕರಾದ ಬಾಲಕೃಷ್ಣ ಶೆಟ್ಟಿ ಕುರೆಲ್ಯ, ರಾಜೇಂದ್ರ ಶೆಟ್ಟಿ ಕುರೆಲ್ಯ, ವಿಶ್ವನಾಥ ಹೊಳ್ಳ ರಾಮನಗರ, ಪ್ರಮೋದ್ ಕುಮಾರ್ ಜೈನ್ , ಅಶೋಕ್ ಕುಲಾಲ್, ನವೀನ್ ತೋಟದಪಲ್ಕೆ ಹಾಗೂ ಊರವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.