HomePage_Banner_
HomePage_Banner_

ಕೋಟಿ ಚೆನ್ನಯ ಕ್ರೀಡಾಕೂಟ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ : ಫೆ-2ರಂದು ನಡೆದ ಹತ್ತನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟದಲ್ಲಿ ಶ್ರೀ ಗುರುದೇವ ಪದವಿಪೂರ್ವ ಕಾಲೇಜು ತಂಡವು ಪುರುಷರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಮತ್ತು ಚತುರ್ಥ ಸ್ಥಾನ, ತ್ರೋಬಾಲ್‌ನಲ್ಲಿ ಪ್ರಥಮ ಹಾಗೂ ಹಗ್ಗಜಗ್ಗಾಟದಲ್ಲಿ ದ್ವಿತೀಯ ಸ್ಥಾನ ಪಡೆದು ಕ್ರೀಡಾಕೂಟದ ಸಮಗ್ರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.