ಮಲೆಬೆಟ್ಟು ವನದುರ್ಗಾ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Advt_NewsUnder_1
Advt_NewsUnder_1
Advt_NewsUnder_1

ಕೊಯ್ಯೂರು ಗ್ರಾಮದ ಬದಿನಡೆ ಮಲೆಬಟ್ಟು ಶ್ರೀ ವನದುರ್ಗಾ ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವದ ವೈದಿಕಾ ಕಾರ್ಯಕ್ರಮಗಳೊಂದಿಗೆ ಫೆ. 5 ರಂದು ಪ್ರಾರಂಭಗೊಂಡಿತು.
ಕಾರ್ಯಕ್ರಮದಲ್ಲಿ ಉಗ್ರಾಣವನ್ನು ಬೆಳ್ತಂಗಡಿ ಉದ್ಯಮಿ ರಮಾನಂದ ಸಾಲಿಯಾನ್, ಬ್ರಹ್ಮಕಲಶೋತ್ಸವ ಕಚೇರಿಯನ್ನು ಲಕ್ಷ್ಮೀ ಗ್ರೂಪ್ಸ್‌ನ ಮೋಹನ್ ಕುಮಾರ್    ತೀಥ್ರ ಕೆರೆಯ ಉದ್ಘಾಟನೆಯನ್ನು ಬರೋಡ ನವಶಕ್ತಿ ಉದ್ಯಮಿ ಶಶಿಧರ ಶೆಟ್ಟಿ, ಸಭಾಭವನದ ಉದ್ಘಾಟನೆಯನ್ನು    ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ ಶೆಟ್ಟಿ, ಅಧ್ಯಕ್ಷತೆಯನ್ನು ಆಡಳಿತ ಮೊಕ್ತೇಸರ   ಕಾಂತಾಜೆ ಈಶ್ವರ ಭಟ್ ವಹಿಸಿದ್ದರು. 


ಈ ಸಂದರ್ಭದಲ್ಲಿ ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಅಗ್ರಸಾಲ, ಸಂಚಾಲಕ ಬಾಲಕೃಷ್ಣ ಪೂಜಾರಿ ಬಜಗುತ್ತು, ಕಾರ್ಯಾಧ್ಯಕ್ಷ ಸೀತಾರಾಮ್ ಶೆಟ್ಟಿ ಕೆಂಬರ್ಜೆ, ಪ್ರಧಾನ ಕಾರ್ಯದರ್ಶಿ ಮೋಹನ್ ಗೌಡ, ಕೋಶಾಧಿಕಾರಿ ಶ್ರೀ ಗಣೇಶ್ ಕಾಂತಾಜೆ, ಸಮಿತಿಯ ಪದಾಧಿಕಾರಿಗಳು ಮತ್ತು ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.