ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ವಿಶೇಷ ರಂಗ ಪೂಜೆ

Advt_NewsUnder_1
Advt_NewsUnder_1
Advt_NewsUnder_1

ನಾಳ : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ. 7 ರಂದು ರಾತ್ರಿ ರಂಗಪೂಜೆ ಮತ್ತು ಭಜನಾ ಸೇವೆ ಜರುಗಿತು.ಪ್ರಧಾನ ಅರ್ಚಕ ರಾದ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತೃತ್ವದಲ್ಲಿ ವೈದಿಕ- ವಿಧಿ- ವಿಧಾನಗಳೊಂದಿಗೆ ನಡೆಯಿತು. ನ್ಯಾಯತರ್ಪು ಗ್ರಾಮದ ಕುಬಾಯ ಸೋಮಪ್ಪ ಗೌಡ ಮತ್ತು ಮನೆಯವರು ಹರಕೆ ರೂಪದಲ್ಲಿ ರಂಗಪೂಜೆಯ ಸೇವೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಭಿವೃದ್ಧಿ ಮಂಡಳಿ ಪದಾಧಿಕಾರಿಗಳು, ಭಜನಾ ಮಂಡಳಿ ಸದಸ್ಯರು,ಭಕ್ತಾದಿಗಳು ಭಾಗವಹಿಸಿದ್ದರು. ರಾತ್ರಿ ಅನ್ನ ಸಂತರ್ಪಣೆ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.