ಯೋಗ ಮತ್ತು ನ್ಯಾಚುರೋಪತಿಯನ್ನು ಔಷಧ ಪದ್ಧತಿಯ ರಾಷ್ಟ್ರೀಯ ಆಯೋಗ ಕ್ಕೆ ಸೇರಿಸಲು ಕೇಂದ್ರ ಸರಕಾರಕ್ಕೆ ಆಗ್ರಹ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನಲ್ಲಿ ಇಂದಿನಿಂದ ಆರಂಭಗೊಂಡ ವಿಶ್ವವಿದ್ಯಾಲಯ‌ ಮಟ್ಟದ ಝೇಂಕಾರ ಎರಡು ದಿನಗಳ ‌ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.

ಮಂಗಳೂರು ವಿ.ವಿ ರಿಜಿಸ್ಟ್ರಾರ್ ಎ.ಎಮ್ ಖಾನ್ ಉದ್ಘಾಟನೆ ನೆರವೇರಿಸಿದರು. ಅಧ್ಯಕ್ಷತೆಯನ್ನು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ ಯಶೋವರ್ಮ ವಹಿಸಿದ್ದರು. ಇನೋವೇಟಿವ್ ಲರ್ನಿಂಗ್ ಫೌಂಡೇಶನ್ ಚೇರ್ ಮೆನ್ ಯುವರಾಜ ಜೈನ್ ಮುಖ್ಯ ಅತಿಥಿಗಳಾಗಿ ದ್ದರು. ವೇದಿಕೆಯಲ್ಲಿ ಸಂಯೋಜಕ ಸುವೀರ್ ಜೈನ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಚಾರ್ಯ ಪ್ರೊ.‌ಸತೀಶ್ಚಂದ್ರ ಎಸ್ ಸ್ವಾಗತಿಸಿ ಪ್ರಸ್ತಾವನೆಗೈದರು. ಸಾಧನಾ ಮತ್ತು ಬಳಗದವರು ಪ್ರಾರ್ಥನೆ ಹಾಡಿದರು. ಸ್ನಾತಕೋತ್ತರ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಬಿ ಗಣಪಯ್ಯ ವಂದನಾರ್ಪಣೆಗೈದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.