ಫೆ-16 ರಂದು ಮರೋಡಿಯಲ್ಲಿ ಶ್ರೀ ಗುರುಪೂಜೆ

ಮರೋಡಿ : ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಮರೋಡಿ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 165 ನೇ ಜಯಂತಿಯ ಅಂಗವಾಗಿ ಶ್ರೀ ಗುರುಪೂಜೆ ಮತ್ತು ಧಾರ್ಮಿಕ ಸಭೆಯು ನಡೆಯಲಿದೆ.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ನಾರಾಯಣ ಸುವರ್ಣ ಕನರೊಟ್ಟು, ಮೂಡಬಿದ್ರೆ ರೋಟರಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ನಿತೇಶ್ ಪೂಜಾರಿ, ಬೆಳ್ತಂಗಡಿ ಶ್ರೀ ಗು.ನಾ.ಸ್ವಾ.ಸೇ.ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ, ಡಾ| ಸದಾನಂದ ಪೂಜಾರಿ ವೆನ್ಲಾಕ್ ಆಸ್ಪತ್ರೆ ಮಂಗಳೂರು, ರಾಜಶ್ರೀ ರಮಣ್, ರಂಜಿತ್ ಹೆಚ್.ಡಿ, ನವೀನ್ ಪೂಜಾರಿ ಪಚ್ಚೇರಿ ಭಾಗವಹಿಸಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.