ಅನಿಲ ಬೆಲೆ ಏರಿಕೆ ಖಂಡಿಸಿ SDPi ಮಡಂತ್ಯಾರ್ ಗ್ರಾಮ ಸಮಿತಿಯಿಂದ ಪ್ರತಿಭಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: SDPi ಮಡಂತ್ಯಾರ್ ಗ್ರಾಮ ಸಮಿತಿ ವತಿಯಿಂದ ಕೇಂದ್ರ ಸರಕಾರದ ಅನಿಲ ಬೆಲೆ ಏರಿಕೆಯ ವಿರುದ್ಧ ಗ್ರಾಮ ಪಂಚಾಯತ್ ಮಡಂತ್ಯಾರ್ ಕಛೇರಿ ಮುಂಭಾಗದಲ್ಲಿ ಫೆ.15  ರಂದು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ SDPi ಪಾರೆಂಕಿ ಗ್ರಾಮ ಸಮಿತಿ ಸದಸ್ಯರಾದ ತ್ವಾಹಿರ್ ಬಂಗೇರು ಕಟ್ಟೆ ಮಾತನಾಡಿದರು. ಎಸ್ಡಿಪಿಐ ಕುಕ್ಕಳ ಗ್ರಾಮ ಸಮಿತಿ ಅಧ್ಯಕ್ಷರಾದ ಸಮೀರ್,ಪಾರೆಂಕಿ ಗ್ರಾಮ ಸಮಿತಿ ಅಧ್ಯಕ್ಷರಾದ ಇಕ್ಬಾಲ್, ವಿಧಾನ ಸಭಾ ಸಮಿತಿ ಸದಸ್ಯರಾದ ಅಶ್ಪಕ್ ಪೂಂಜಲ್ ಕಟ್ಟೆ ,ಹನೀಪ್ ಪೂಂಜಲ್ ಕಟ್ಟೆ, ಸ್ಥಳೀಯ ನಾಗರಿಕರು ಹಾಗೂ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಅಬ್ದುಲ್ ಹಮೀದ್ ಸಾಲ್ಮಾರ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.