ನಾಲ್ಕೂರು ವಾರ್ಡ್ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬಳಂಜ ಗ್ರಾಮ ಪಂಚಾಯತಿನ ನಾಲ್ಕೂರು ವಾರ್ಡ್ ನ ವಾರ್ಡ್ ಸಭೆಯು ನಿಟ್ಟಡ್ಕ ಅಂಗನವಾಡಿಯಲ್ಲಿ ನಡೆಯಿತು.
ಪಂಚಾಯತ್ ಉಪಾಧ್ಯಕ್ಷ ಬಾಲಕೃಷ್ಣ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಧಾಮಣಿ ಮತ್ತು ಕಾರ್ಯದರ್ಶಿ ಸಭೆಯಲ್ಲಿ ಬಂದ ಬೇಡಿಕೆಗಳ ಬಗ್ಗೆ ಮಾತನಾಡಿದರು.

ಸದಸ್ಯೆ ಶೋಭಾ ಕುಲಾಲ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.