HomePage_Banner_
HomePage_Banner_
HomePage_Banner_

ಸಚಿವ ಬೈರತಿ ಬಸವರಾಜ್ ಗೆ ಪೌರ ಸನ್ಮಾನ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ವತಿಯಿಂದ ಕರ್ನಾಟಕ ಸರಕಾರದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರಿಗೆ “ಪೌರ ಸನ್ಮಾನ” ಕಾರ್ಯಕ್ರಮ ಫೆ.28 ರಂದು ಎಸ್.ಡಿ.ಎಮ್ ಕಲಾಭವನ ಬೆಳ್ತಂಗಡಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ತತ್ವ ಸಿದ್ಧಾಂತಗಳನ್ನು ಮತ್ತು ಅಭಿವೃದ್ಧಿಯ ಪರಚಿಂತನೆಯನ್ನು ಒಪ್ಪಿಕೊಂಡು ಪಡಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ ಉಪಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಸದಸ್ಯರುಗಳಾದ ಸುಕೇಶ್ ಪೂಜಾರಿ , ಅಹಮ್ಮದ್ ಬಾವ ಇವರುಗಳು ಸಚಿವ ಭೈರತಿ ಬಸವರಾಜ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜಾ ಹಾಗೂ ಪಟ್ಟಣ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.