ಮೆಸ್ಕಾಂ ಬೆಳ್ತಂಗಡಿ / ಉಜಿರೆ ಉಪವಿಭಾಗಗಳ ವ್ಯಾಪ್ತಿಯ ಜನಸಂಪರ್ಕ ಸಭೆ

ಬೆಳ್ತಂಗಡಿ :  ಮೆಸ್ಕಾಂ ಬೆಳ್ತಂಗಡಿ / ಉಜಿರೆ ಉಪವಿಭಾಗಗಳ ವ್ಯಾಪ್ತಿಯ ಜನಸಂಪರ್ಕ ಸಭೆಯನ್ನು ಮಾ.೫ ರಂದು ಗುರುವಾರ ಬೆಳಿಗ್ಗೆ 11.00 ಗಂಟೆಗೆ ಬೆಳ್ತಂಗಡಿ ಉಪವಿಭಾಗ ಕಚೇರಿಯಲ್ಲಿ ಆಯೋಜಿಸಲಾಗಿದ್ದು,ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.