ಚಂದ್ರಹಾಸ ಚಾರ್ಮಾಡಿ ರಾಜ್ಯ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿಗೆ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಅತ್ಯುತ್ತಮ ಲೇಖನಗಳಿಗಾಗಿ ರಾಜ್ಯದ ಪತ್ರಕರ್ತರಿಗೆ ನೀಡುವ ಪ್ರಶಸ್ತಿಗೆ ನಿರಂತರ ಪತ್ರಿಕೆಯ ಸಂಪಾದಕರಾದ ಚಂದ್ರಹಾಸ ಚಾರ್ಮಾಡಿಯವರು ಆಯ್ಕೆಯಾಗಿದ್ದಾರೆ.ಇವರ ಬರಹಕ್ಕೆ ಮಂಗಳ ಎಂ.ಸಿ‌.ವರ್ಗೀಸ್ ಪ್ರಶಸ್ತಿ ಲಭಿಸಿದೆ. ಮಾರ್ಚ್ 7 ಮತ್ತು 8 ರಂದು ಮಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯುವ 35 ನೇ ರಾಜ್ಯ ಕಾರ್ಯನಿರತ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.