ರಾಘವೇಂದ್ರ ಪ್ರಭುರಿಗೆ “ಗಡಿನಾಡ ಧ್ವನಿ ಸಮಾಜ ಸೇವಾ ಭೂಷಣ ಪ್ರಶಸ್ತಿ”

ಬೆಳ್ತಂಗಡಿ :- ಕರ್ನಾಟಕ ಗಡಿನಾಡ ಸಮ್ಮೇಳನ ಕಾಸರಗೋಡಿನಲ್ಲಿ ಎ.4 ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ನಡೆಯುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಸಾಮಾಜಿಕ ಸೇವಾ ಮತ್ತು ಯುವ ಸಂಘಟನೆ ವಿಭಾಗದಲ್ಲಿ ಸ್ವಚ್ಚ ಭಾರತ್ ತಂಡದ ರಾಘವೇಂದ್ರ ಪ್ರಭು ಕರ್ವಾಲು ರವರಿಗೆ ” ಗಡಿನಾಡ ಧ್ವನಿ ಸಮಾಜ ಸೇವಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಮ್ಮೇಳನದ ರೂವಾರಿ ಅಬುಬಕ್ಕರ್ ಎಂ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.