ಉಜಿರೆಯಲ್ಲಿ ತುಳು ಜಾನಪದ ನಾಟಕ ‘ಗೋಂದೊಳು’ ಪ್ರದರ್ಶನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಸಮೂಹ ಉಜಿರೆ, ಬೆಳ್ತಂಗಡಿ ತಾಲೂಕಿನ ಸಾಂಸ್ಕೃತಿಕ ಸಂಘಟನೆಯ ಆಯೋಜನೆಯಲ್ಲಿ ಮಂಗಳೂರಿನ ಜರ್ನಿ ಥೇಟರ್ ಗ್ರೂಪ್ ಅಭಿನಯಿಸುವ ಪ್ರೊ.ಅಮೃತ ಸೋಮೇಶ್ವರ ವಿರಚಿತ ‘ಗೋಂದೊಳು’ ತುಳು ಜಾನಪದ ನಾಟಕವು ಮಾ.8ರ (ಭಾನುವಾರ) ಸಂಜೆ 6.30ಕ್ಕೆ ಉಜಿರೆ ಎಸ್‌ಡಿಎಂ ಕಾಲೇಜು ಕ್ರೀಡಾಂಗಣದ ಬಳಿಯ ‘ವನರಂಗ’ ಬಯಲು ರಂಗ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.