ತಾಲೂಕು ಪಂಚಾಯತ್ ಕೆ.ಡಿ.ಪಿ ಸಭೆ

ಬೆಳ್ತಂಗಡಿ: ತಾಲೂಕು ಪಂಚಾಯತ್ ಕೆ.ಡಿ.ಪಿ ಸಭೆಯು ಮಾ.9 ರಂದು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ ಕಲ್ಮಂಜ, ಕಾರ್ಯನಿರ್ವಹಣಾಧಿಕಾರಿ ಜಯರಾಮ್ ಕೆ.ಇ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.