ಓಡದಕರಿಯ ಲಾೖಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬ್ರಹ್ಮಕಲಶೋತ್ಸವ ವಿಜ್ಞಾಪನ ಪತ್ರ ಬಿಡುಗಡೆ

ಬೆಳ್ತಂಗಡಿ: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಓಡದಕರಿಯ ಲಾೖಲ ಮೇ 08,09, ಮತ್ತು 10 ರಂದು ನಡೆಯಲಿರುವ ಬ್ರಹ್ಮಕಲಶೋತ್ಸವ ಪ್ರಯುಕ್ತ ವಿಜ್ಞಾಪನ ಪತ್ರ ಮತ್ತು ಕಲಶ ಸೇವೆ, ಅನ್ನದಾನ ದ ಕೂಪನ್ ಬಿಡುಗಡೆ ಸಮಾರಂಭ ಶ್ರೀ ಕ್ಷೇತ್ರ ಓಡದಕರಿಯದಲ್ಲಿ  ಬೆಳ್ತಂಗಡಿ ಶಾಸಕ ‌ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ  ಹರೀಶ್ ಪೂಂಜಾ  ನೆರವೇರಿಸಿದರು.

ಕಾರ್ಯದಲ್ಲಿ ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಭಕ್ತಾದಿಗಳು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.