HomePage_Banner_
HomePage_Banner_
HomePage_Banner_

ಕೊರೊನಾ ವೈರಸ್ ಬಗ್ಗೆ ಜಾಗೃತಿ ಮತ್ತು ಕ್ಷಯ ರೋಗ ಮುಕ್ತ ಭಾರತ ಕಾರ್ಯಾಗಾರ

Advt_NewsUnder_1


ಬೆಳ್ತಂಗಡಿ : ದ.ಕ.ಜಿ. ಉಪ ಔಷಧ ನಿಯಂತ್ರಕರ ಕಛೇರಿ ಮಂಗಳೂರು ಮತ್ತು ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ ಇವರ ನೇತೃತ್ವದಲ್ಲಿ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮತ್ತು ಕ್ಷಯ ರೋಗ ಮುಕ್ತ ಭಾರತ ಕಾರ್ಯಾಗಾರ ಮಾ.13 ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು.
ಸಹಾಯಕ ಔಷಧ ನಿಯಂತ್ರಕ ರಮಾಕಾಂತ ಕುಂಟೆ ಕಾರ್ಯಕ್ರವನ್ನು ಉದ್ಘಾಟಿಸಿದರು. ಡಿ. ಜಗದೀಶ್ ಅಧ್ಯಕ್ಷತೆ ವಹಿಸಿದ್ದರು.


ಈ ಸಂದರ್ಭದಲ್ಲಿ ಸಹಾಯಕ ಔಷಧ ನಿಯಂತ್ರಕ ಶಂಕರ್ ನಾಯಕ್, ತಾ.ಸ.ಆ.ಕೇಂದ್ರ ಬೆಳ್ತಂಗಡಿಯ ಆಡಳಿತ ವೈದ್ಯಾಧಿಕಾರಿ ಡಾ| ವಿದ್ಯಾವತಿ, ಹಾಗೂ ಬೆಳ್ತಂಗಡಿ ನಗರ ಪಂ. ಮುಖ್ಯಾಧಿಕಾರಿ ಸುಧಾಕರ್ ಕಾರ್ಯಗಾರದ ಬಗ್ಗೆ ಮಾಹಿತಿ ನೀಡಿದರು. ಗೌರವಧ್ಯಕ್ಷ ಕೇಶವ ಭಟ್, ಕೋಶಾಧಿಕಾರಿ ಗಣಪತಿ ಭಟ್ ಉಪಸ್ಥಿತರಿದ್ದರು.
ಕಾರ್ಯದರ್ಶಿ ಸುಜಿತ್ ಭಿಡೆ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು, ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಡಿ. ಜಗದೀಶ್ ಸ್ವಾಗತಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.