ತಣ್ಣೀರುಪಂಥ ಬ್ರಹ್ಮಕಲಶೋತ್ಸವದಲ್ಲಿ ಇಂದು(ಮಾ.13) ಜಗದೀಶ್ ಆಚಾರ್ಯರಿಂದ ಸಂಗೀತ ಗಾನ ಸಂಭ್ರಮ

ಬೆಳ್ತಂಗಡಿ : ತಣ್ಣೀರುಪಂಥ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ನಡೆಯುತ್ತಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ ಮಾ.13ರಂದು ರಾತ್ರಿ 8.30 ಗಂಟೆಗೆ ಜಿಲ್ಲಾ ರಾಜ್ಯೋತ್ಸವ, ಆರ್ಯಭಟ ಪ್ರಶಸ್ತಿ ಪುರಸ್ಕೃತ ಜಗದೀಶ್ ಆಚಾರ್ಯ ಪುತ್ತೂರು ಬಳಗದಿಂದ ಸಂಗೀತ ಗಾನ ಸಂಭ್ರಮ ಕಾರ್ಯಕ್ರಮ ಜರಗಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.