ಕಾಂಗ್ರೆಸ್ ಸಮಾಲೋಚನಾ ಸಭೆ; ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಚರ್ಚೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ; ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆ ಬಗ್ಗೆ ಪಕ್ಷದ ಪದಾಧಿಕಾರಿಗಳ ಸಭೆ, ಗೆದ್ದ ಹಾಗೂ ಸೋತ ಜನಪ್ರತಿನಿಧಿಗಳ ಸಮಾಲೋಚನಾ ಸಭೆ ಮಾ. 14 ರಂದು ಆಶಾಸಾಲಿಯಾನ್ ಸಭಾಂಗಣದಲ್ಲಿ ನಡೆಯಿತು.

 

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಗಂಗಾಧರ ಗೌಡ, ಮಾಜಿ ಶಾಸಕ ವಸಂತ ಬಂಗೇರ, ಕೆಪಿಸಿಸಿ ಸದಸ್ಯ ಪೀತಾಂಬರ ಹೇರಾಜೆ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ರಾಜಶೇಖರ ಅಜ್ರಿ, ಯುವ ಉದ್ಯಮಿ ರಂಜನ್ ಜಿ ಗೌಡ, ಜಿ.ಪಂ ಸದಸ್ಯರಾದ ಶೇಖರ್ ಕುಕ್ಕೇಡಿ, ನಮಿತಾ ಕೆ. ಪೂಜಾರಿ, ಶಾಹುಲ್ ಹಮೀದ್, ಮುಖಂಡರಾದ ಇಚ್ಚಿಲ ಸುಂದರ ಗೌಡ, ಅಶ್ರಫ್ ನೆರಿಯ, ಅಭಿನಂದನ್ ಹರೀಶ್ ಕುಮಾರ್, ಕೇಶವ ಪಿ ಗೌಡ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಬ್ದುಲ್ ರಹಿಮಾನ್ ಪಡ್ಪು, ಸಲೀಂ ಗುರುವಾಯನಕೆರೆ, ಹರ್ಷಲತಾ, ಅಬ್ಬಾಸ್ ಬಟ್ಲಡ್ಕ ಮೊದಲಾದವರು ಅಭಿಪ್ರಾಯ ವ್ಯಕ್ತಪಡಿಸಿದರು. ನಾಮದೇವ ರಾವ್ ಮುಂಡಾಜೆ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.