ಬಳಂಜ : ಶಾಲಾ ವತಿಯಿಂದ ಕೆ.ವಸಂತ ಸಾಲಿಯನ್‌ರವರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1


ಬಳಂಜ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆ ಬಳಂಜ, ಹಳೆ ವಿದ್ಯಾರ್ಥಿ ಸಂಘ ಬಳಂಜ ಇದರ ವತಿಯಿಂದ ಶಾಲೆಯ ಸರ್ವಾಂಗೀಣ ಅಭಿವೃದ್ದಿಯಲ್ಲಿ ತೊಡಗಿಸಿಕೊಂಡ, ಪ್ರೌಢಶಾಲಾ ಶಾಲಾಭಿವೃದ್ಧಿ ಸಮಿತಿ ಉಪಧ್ಯಕ್ಷರಾದ ಜಿಲ್ಲಾ ಕನ್ನಡ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ವಸಂತ ಸಾಲಿಯಾನ್ ಮತ್ತು ಜಲಜ ದಂಪತಿಯನ್ನು ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನ ಆಡಳಿತ ಮೋಕ್ತೇಶರ ಶಿವಪ್ರಸಾದ್ ಅಜಿಲ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕಧ್ಯಕ್ಷ ಪ್ರಮೋದ್ ಕುಮಾರ್ ಜೈನ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್, ಪ್ರಮುಖರಾದ ಪ್ರಮೋದ್ ಕುಮಾರ್ ಜೈನ್, ಸುರೇಶ್ ಶೆಟ್ಟಿ, ರಮಾನಾಥ ರೈ,

ಪಂ. ಸದಸ್ಯರಾದ ಮಂಗಳಾ ದೇವಾಡಿಗ, ಶೋಭ ಕುಲಾಲ್, ಸಂತೋಷ್ ಕುಮಾರ್, ಧನ್ಯ ಕುಮಾರ್, ಪ್ರಮೋದ್ ಬಿ.ಎಸ್, ಜೋಕಿಂ ಕ್ರಾಸ್ತಾ, ಶೇಖರ್ ಶೆಟ್ಟಿ, ಭಾರತಿ ಸಂತೋಷ್, ಸುರೇಶ್ ಹೇವಾ, ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ಮಮತಾ, ಪ್ರೌಢ ಶಾಲಾ ಮುಖ್ಯೋಪಾಧ್ಯಯರಾದ ಪ್ರತಿಮಾ ನಾಯಕ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯರಾದ ವಿಲ್ಪ್ರಡ್ ಪಿಂಟೋ ಹಾಗೂ ಅಧ್ಯಾಪಕ ವೃಂದದವರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.