HomePage_Banner_
HomePage_Banner_

ಉಜಿರೆ ದೇವಳಕ್ಕೆ ಪುತ್ತಿಗೆ ಶ್ರೀ ಭೇಟಿ

ಉಜಿರೆ: ಉಡುಪಿಯ ಪುತ್ತಿಗೆ ಮಠದ ಶೀ ಸುಗುಣೇಂದ್ರ ತೀರ್ಥ ಶ್ರೀಗಳವರು ಮಾ.12 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ಜನಾರ್ದನ ಸ್ವಾಮಿ ಪರಿವಾರ ದೇವರು ಹಾಗೂ ಶ್ರೀ ಮಧ್ವಾಚಾರ್ಯರ ಸನ್ನಿಧಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ವಿಜಯ ರಾಘವ ಪಡ್ವೆಟ್ನಾಯರು ಶ್ರೀಗಳವರನ್ನು ಸ್ವಾಗತಿಸಿ, ಫಲಕಾಣಿಕೆ ಸಮರ್ಪಿಸಿ ಗೌರವಿಸಿದರು. ಶರತ್‌ಕೃಷ್ಣ ಪಡ್ವೆಟ್ನಾಯ, ಪುತ್ತಿಗೆ ಮಠದ ಶಿಷ್ಯವೃಂದ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.