ಪಟ್ಟಣ ಪಂಚಾಯತ್ : ಮಾ.23 ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ; ಯಾರಿಗೊಲಿಯಲಿದೆ ಅಧ್ಯಕ್ಷ ಪಟ್ಟ!?

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿನ ಪಟ್ಟಣ ಪಂಚಾಯತ್ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿಯ ಅಂತಿಮ ಪಟ್ಟಿ ಮಾ. 11 ರಂದು ಪ್ರಕಟಗೊಂಡ ಬೆನ್ನಿಗೇ ಇದೀಗ ಮಾ.23ರಂದು ಅಧ್ಯಕ್ಷ -ಉಪಾಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿಯಾಗಿದೆ.  ಅಧ್ಯಕ್ಷತೆಗೆ ಹಿಂದುಳಿದ ವರ್ಗ ಬಿ ಮತ್ತು ಉಪಾಧ್ಯಕ್ಷತೆಗೆ ಸಾಮಾನ್ಯ ಮೀಸಲಾತಿ ಅಂತಿಮಗೊಳಿಸಲಾಗಿದೆ. ಈ ಬಗ್ಗೆ ರಾಜ್ಯಪತ್ರ ಬಿಡುಗಡೆಗೊಂಡಿದ್ದು, ಆಕಾಂಕ್ಷಿಗಳಲ್ಲಿ ಸಹಜವಾಗಿಯೇ ಚಟುವಟಿಕೆ ಗರಿಗೆದರಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.