ಕನಸು ಮಾರಾಟಕ್ಕಿದೆ’ ಚಿತ್ರದ ಪೋಸ್ಟರ್ ರಿಲೀಸ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಶ್ರೀಪಾಷಾಣಾಮೂರ್ತಿ ಸಿನಿ ಕ್ರಿಯೇಷನ್ಸ್ ಅರ್ಪಿಸುವ ‘ ಕನಸು ಮಾರಾಟಕ್ಕಿದೆ’ ಕನ್ನಡ ಚಲನಚಿತ್ರದ ಪೋಸ್ಟರ್ ನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಬಿಡುಗಡೆಗೊಳಿಸಿದರು.

ನವೀನ್ ಜಿ.ಪೂಜಾರಿ ಕಥೆ ಬರೆದಿರುವ ‘ ಕನಸು ಮಾರಾಟಕ್ಕಿದೆ’ ಚಿತ್ರದ ನಿರ್ಮಾಣವನ್ನು ಶಿವಕುಮಾರ್ , ಸಹ ನಿರ್ಮಾಪಕರಾಗಿ ಶರತ್ ಕುಮಾರ್, ಪ್ರಶಾಂತ್ ಕೋಟ್ಯಾನ್, ಸೆಲ್ವರಾಜ್ ಹೂಡಿಕೆ ಮಾಡಿದ್ದಾರೆ. ಚಿತ್ರದ ನಿರ್ದೇಶನವನ್ನು ಸ್ಮಿತೇಶ್ ಎಸ್ ಬಾರ್ಯ ನಿರ್ವಹಿಸಿದರೆ ಚಿತ್ರಕಥೆ, ಸಹ ನಿರ್ದೇಶನ, ಸಂಭಾಷಣೆಯನ್ನು ಅನೀಶ್ ಪೂಜಾರಿ ವೇಣೂರು ಬರೆದಿದ್ದಾರೆ. ಈ ಚಿತ್ರದ ಧ್ವನಿಸುರುಳಿಯು (ಆಡಿಯೋ) ಶೀಘ್ರದಲ್ಲೇ ಬರಲಿದೆ ಎಂದು ಚಿತ್ರತಂಡ ಹೇಳಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.