ಮಾ.21 ಗುರುವಾಯನಕೆರೆಯಲ್ಲಿ ದೈವರಾಜ ಗುಳಿಗ ನೇಮೋತ್ಸವ

ಗುರುವಾಯನಕೆರೆ : ಓಂಕಾರ ಯುವಕ ಮಂಡಲ ಕೊಂಟುಪಲ್ಕೆ, ಮತ್ತು ಕಿಣಿ ಕುಟುಂಬಸ್ಥರು ಹಾಗೂ ಊರ ಹತ್ತು ಸಮಸ್ತರಿಂದ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಗುರುವಾಯನಕೆರೆಯಲ್ಲಿ ದೈವರಾಜ ಗುಳಿಗ ನೇಮೋತ್ಸವವು ಮಾ.21 ರಂದು ನಡೆಯಲಿದೆ. ಬೆಳಿಗ್ಗೆ ಗಂಟೆ 10 ರಿಂದ ತಂಬಿಲ ಪರ್ವ, ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 7 ರಿಂದ ನೇಮೋತ್ಸವ ಜರುಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.