ಕೊಯ್ಯೂರು ಶ್ರೀವನದುರ್ಗಾ ದೇವಾಲಯದಲ್ಲಿ ಮಾ.26ರಂದು ದೃಢಕಲಶ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಮಲೆಬೆಟ್ಟು-ಬದಿನಡೆಯ ಶ್ರೀವನದುರ್ಗಾ ದೇವಾಲಯದಲ್ಲಿ ಮಾ.26 ರಂದು ಶ್ರೀದೇವಿಯ ಸನ್ನಿಧಿಯಲ್ಲಿ ದೃಢಕಲಶ ಜರುಗಲಿದೆ.
ಮಾ.25ರ ಸಂಜೆ 6ಗಂಟೆಗೆ ದೇವತಾ ಪ್ರಾರ್ಥನೆ, ವಾಸ್ತುಹೋಮ, ವಾಸ್ತುಪೂಜೆ, ವಾಸ್ತುಬಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಮಾ.26ರ ಬೆಳಗ್ಗೆ 9ಗಂಟೆಗೆ ಗಣಪತಿ ಹೋಮ, ಏಕೋನಪಂಚಾಶತ್ ಕಲಶಾರಾಧನೆ, ಪ್ರಧಾನಹೋಮ, ಪಂಚಾಮೃತಭೀಷೇಕ, ಕಲಶಾಭಿಷೇಕ, ಮಧ್ಯಾಹ್ನ 12ರಿಂದ ಪ್ರಸನ್ನಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ಶ್ರೀವನದುರ್ಗಾ ದೇವಾಲಯ ಟ್ರಸ್ಟ್ ಅಧ್ಯಕ್ಷರು ಹಾಗೂ ಸರ್ವಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.