ಮಾಸ್ಕ್ ವಿತರಿಸಲಾಗಿದೆ-ಸಿ.ಪ್ರೇಮಲತಾ, ಆಡಳಿತಾಧಿಕಾರಿ ಫಾ.ಎಲ್.ಎಂ. ಹೆಲ್ತ್ ಸೆಂಟರ್ ಬದ್ಯಾರ್,

ಕೊರೊನಾ ವೈರಸ್‌ನ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಬರುವ ಎಲ್ಲಾ ರೋಗಿಗಳನ್ನು ಸ್ಕ್ರೀನಿಂಗ್ ಮಾಡಿಸಿ ಪರೀಕ್ಷಿಸುವುದರ ಜತೆಗೆ ಅವರ ಪೂರ್ಣ ವಿವರಗಳನ್ನು ದಾಖಲಿಸಲಾಗುತ್ತದೆ. ಕೊರೊನಾ ಲಕ್ಷಣಗಳು ಕಂಡು ಬಂದಲ್ಲಿ ಅವರನ್ನು ಪ್ರತ್ಯೇಕಿಸಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಪರೀಕ್ಷಿಸಲು ಬರುವ ರೋಗಿಗಳಿಗೆ ಆಸ್ಪತ್ರೆಯ ವತಿಯಿಂದ ಮಾಸ್ಕ್‌ಗಳನ್ನು ವಿತರಿಸಲಾಗಿದೆ. ನಮ್ಮಲ್ಲಿ ಬಂದ ರೋಗಿಗಳಲ್ಲಿ ಕೊರೊನಾ ಲಕ್ಷಣಗಳು ಎಲ್ಲಿಯಾದರೂ ಕಂಡು ಬಂದರೆ ಈ ಬಗ್ಗೆ ಪ್ರತಿದಿನ ಸರಕಾರಿ ಆಸ್ಪತ್ರೆಯೊಂದಿಗೆ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.