ವಿದೇಶದಿಂದ ಬರುವ ವ್ಯಕ್ತಿಗಳ ಹೆಚ್ಚಿನ ನಿಗಾ- ಡಾ.ಪ್ರತೀತ್ ಅಜಿಲ

Advt_NewsUnder_1
Advt_NewsUnder_1
Advt_NewsUnder_1

ನಮ್ಮ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಬರುವ ಎಲ್ಲ ಪಂಚಾಯತ್ ನಲ್ಲಿ ಸಮಿತಿ ಮಾಡಿ ವಿದೇಶದಿಂದ ಬರುವ ವ್ಯಕ್ತಿಗಳ ಮೇಲೆ ಹೆಚ್ಚು ನಿಗಾ ವಹಿಸಲಾಗಿದೆ. ಎಲ್ಲಾ ಗ್ರಾಮಗಳಲ್ಲಿ ಆಶಾ ಕಾರ್ಯಕರ್ತೆಯರು ಮನೆಗಳಿಗೆ ಭೇಟಿ ನೀಡಿ ಕೊರೊನಾ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಪ್ರತಿದಿನ ಮನೆ, ಮನೆಗಳಿಗೆ ಭೇಟಿ ನೀಡಿ ಸಂಗ್ರಹಿಸಿದ ವರದಿಗಳನ್ನು ತಾಲೂಕು ಆರೋಗ್ಯಾಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು. ನಮ್ಮ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಯಾವುದೇ ಪ್ರಕರಣ ಕಂಡು ಬಂದಿಲ್ಲ. ಪ್ರತಿ ಪಂಚಾಯತ್ ವ್ಯಾಪ್ತಿಯಲ್ಲಿ ಕರಪತ್ರಗಳನ್ನು ಹಂಚಿ ಧ್ವನಿವರ್ಧಕದ ಮೂಲಕ ಮಾಹಿತಿ ನೀಡಲಾಗುತ್ತಿದೆ.

– ಡಾ.ಪ್ರತೀತ್ ಅಜಿಲ
ವೈದ್ಯಾಧಿಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಡಂಗಡಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.