ಬೆಳಾಲು ಅನಂತ್ತೋಡಿ ದೇವಸ್ಥಾನದಲ್ಲಿ ಸಂಜೀವಿನಿ ಮೃತ್ಯುಂಜಯ ಹೋಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕೊರೊನಾ ವೈರಸ್ ನಿವಾರಣೆಯ ಪ್ರಾಯಶ್ವಿತ ಅಂಗವಾಗಿ ಬೆಳಾಲಿನ ಅನಂತ್ತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಮಾ.23ರಂದು ವಿಶೇಷ ಸಂಜೀವಿನಿ ಮೃತ್ಯುಂಜಯ ಹೋಮ ಹಾಗೂ ವಿಷ್ಣು ಸಹಸ್ರನಾಮ ಹೋಮ ನೆರವೇರಿತು. 

ಈ ವಿಶೇಷ ಹೋಮದಲ್ಲಿ ಅರ್ಚಕ ವೃಂದದವರು, ದೇವಸ್ಥಾನದ ಆಡಳಿತ ಸಮಿತಿ, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಪದಾಧಿಕಾರಿಗಳು, ಸದಸ್ಯರು, ಭಕ್ತರು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.