ಕಾಶಿಪಟ್ಣ ಗ್ರಾ.ಪಂ.:ಕೊರೊನಾ ಬಗ್ಗೆ ಮಾಹಿತಿ ಶಿಬಿರ, ಕರಪತ್ರ ವಿತರಣೆ

ಬೆಳ್ತಂಗಡಿ: ಕಾಶಿಪಟ್ಣ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೊರೊನಾ ವೈರಸ್ ಹರಡದಂತೆ ಮುಂಜಾಗ್ರತಾ  ಕ್ರಮವಾಗಿ ಸಾರ್ವಜನಿಕರಿಗೆ ಮಾಹಿತಿ ಶಿಬಿರ ಏರ್ಪಡಿಸಿ ಕರಪತ್ರ ಹಂಚಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸತೀಶ್ .ಕೆ, ನಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಉಪಸ್ಥಿತಿ ಇದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.