1 ಮೀಟರ್ ಅಂತರ ಕಾಯ್ದುಕೊಂಡು ಸರತಿ ಸಾಲಿನಲ್ಲಿ ನಿಂತು ದಿನಸಿ ಖರೀದಿಸಿದ ತಹಶೀಲ್ದಾರ್!

“ಕೊರೊನಾ” ಪರಿಣಾಮವಾಗಿ ಕೇಂದ್ರ ಸರ್ಕಾರವು ಏಪ್ರಿಲ್ 14 ರವರೆಗೆ “ಭಾರತ ಲಾಕ್ ಡೌನ್” ಗೆ ಕರೆ ನೀಡಿದ್ದು, ಅದಾಗ್ಯೂ ಮಧ್ಯಾಹ್ನ 12 ಗಂಟೆಯವರೆಗೆ ಅತ್ಯವಶ್ಯಕ ವಸ್ತುಗಳ ಖರೀದಿಗೆ ಅನುವುಮಾಡಿಕೊಟ್ಟಿರುವುದರಿಂದ ತಹಶೀಲ್ದಾರ್ ಗಣಪತಿ ಶಾಸ್ತ್ರಿ ಅವರು ಇಂದು ಬೆಳ್ತಂಗಡಿ ಕಾತ್ಯಾಯಿನಿ ಸ್ಟೋರ್‍ಸ್‌ನಲ್ಲಿ ಕನಿಷ್ಠ 1 ಮೀಟರ್ ಅಂತರ ಕಾಯ್ದುಕೊಳ್ಳುವಂತೆ ಸೂಚಿಸಿ ತಾನೂ ಜನಸಾಮಾನ್ಯರಂತೆ ಸರದಿ ಸಾಲಿನಲ್ಲಿ ನಿಂತು ದಿನಸಿ ಸಾಮಾಗ್ರಿಗಳನ್ನು ಖರೀದಿಸಿದರು.

ಇದೇ ರೀತಿ ಪ್ರತಿಯೊಬ್ಬರೂ ಈ ನಿಯಮಗಳನ್ನು ಪಾಲನೆ ಮಾಡಿದರೆ ಸೋಂಕು ಹರಡದಂತೆ ತಡೆಗಟ್ಟುವುದರ ಮೂಲಕ ನಮ್ಮ ನಮ್ಮ ಆರೋಗ್ಯ ಕಾಪಾಡಿಕೊಳ್ಳಬಹುದು.

ಸಾಂದರ್ಭಿಕ ಚಿತ್ರಗಳು;

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.