HomePage_Banner_
HomePage_Banner_
HomePage_Banner_

ಉಡುಪಿಯಲ್ಲಿ ಮೊದಲ ಕೊರೊನಾ ವೈರಸ್ ಪ್ರಕರಣ ಪತ್ತೆ * ಮಾ.18ರಂದು ದುಬೈನಿಂದ ಬಂದಿದ್ದ ವ್ಯಕ್ತಿಗೆ ಸೋಂಕು

ಬೆಳ್ತಂಗಡಿ: ಉಡುಪಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿನ ಮೊದಲ ಪ್ರಕರಣವು ದೃಢಪಟ್ಟಿದೆ. 

ಮಾ.18ರಂದು ದುಬೈನಿಂದ ಬಂದಿದ್ದ ಉಡುಪಿ ಜಿಲ್ಲೆಯ 34 ವರ್ಷದ ವ್ಯಕ್ತಿ ಜ್ವರದ ಕಾರಣ ಮಾ.23ಕ್ಕೆ ಜಿಲ್ಲಾಸ್ಪತ್ರೆಗೆ ದಾಖಲಾಗಿ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.
ಹಾಸನದ ಪ್ರಯೋಗಾಲಯದಿಂದ ಬುಧವಾರ ಬಂದ ವರದಿಯಲ್ಲಿ ಕೊರೊನಾ ವೈರಸ್ ಪಾಸಿಟಿವ್ ಪತ್ತೆಯಾಗಿದೆ ಎಂದು ಡಿಎಚ್‍ಒ ಡಾ.ಸುಧೀರ್ ಚಂದ್ರ ಸೂಡ ತಿಳಿಸಿದ್ದಾರೆ. ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆ ಕೋವಿಡ್-19 ಆಸ್ಪತ್ರೆಯಾಗಲಿದೆ. ಉಳಿದ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗುವುದು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.