ಧರ್ಮಸ್ಥಳ ಸಹಕಾರಿ ಸಂಘದಲ್ಲಿ ರೇಷನ್ ವಿತರಣೆಗೆ ಶಿಸ್ತುಬದ್ಧ ವ್ಯವಸ್ಥೆ

ಧರ್ಮಸ್ಥಳ :ಶ್ರೀ ಧರ್ಮಸ್ಥಳ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ಈ ತಿಂಗಳ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆಯಲ್ಲಿ ಅಂತರ ಕಾಯ್ದಿರಿಸುವ ದೃಷ್ಟಿಯಿಂದ ವ್ಯವಸ್ಥೆ ಮಾಡಲಾಗಿದ್ದು ದಿನವೊಂದಕ್ಕೆ 200 ಜನರಿಗೆ ಮಾತ್ರ ಎಂದು ಪೂರ್ವ ಸೂಚನೆ ನೀಡಿ ವ್ಯವಸ್ಥೆ ಮಾಡಲಾಗಿದೆ.

ಸಂಪೂರ್ಣ ಜವಾಬ್ದಾರಿಯನ್ನು ಸಂಘದ ಅಧ್ಯಕ್ಷ ಹರಿದಾಸ್ ಗಾಂಭೀರ, ಮ್ಯಾನೇಜರ್ ರವೀಂದ್ರ ಮತ್ತು ಎಲ್ಲಾ ಆಡಳಿತ ಮಂಡಳಿಯ ನಿರ್ದೇಶಕರ ಉಸ್ತುವಾರಿಯಲ್ಲಿ ಮಾದರಿ ರೀತಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕುಳಿತುಕೊಳ್ಳುವ ವ್ಯವಸ್ಥೆ ಹಾಗೂ ಸ್ಯಾನಿಟೈಸರ್ ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.