ಗುರುವಾಯನಕರೆ “ನವಶಕ್ತಿ” ಮನೆಗೆ ಉಸ್ತುವಾರಿ ಸಚಿವರು, ಸಂಸದರು, ಶಾಸಕರ ನಿಯೋಗ ಭೇಟಿ

Advt_NewsUnder_1
Advt_NewsUnder_1
Advt_NewsUnder_1

ಗುರುವಾಯನಕೆರೆ: ಕೊರೊನಾ ನಿಯಂತ್ರಣದ ಬಗೆಗಿನ ಬೆಳ್ತಂಗಡಿ ತಾಲೂಕು ಮಟ್ಟದ ಅಧಿಕಾರಿಗಳ ಪರಿಶೀಲನಾ ಸಭೆನಡೆಸಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದರು ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜಾ ಅವರ ನಿಯೋಗ ತಾಲೂಕಿನ ಯುವ ಉದ್ಯಮಿ, ನವಶಕ್ತಿ ಸಂಸ್ಥೆಯ ಮಾಲಕ ರಾಜೇಶ್ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಆತಿಥ್ಯ ಸ್ವೀಕರಿಸಿ ಕುಶಲೋಪರಿ ವಿಚಾರಿಸಿ ತೆರಳಿದರು.

ಈ ಸಂದರ್ಭ ತಾಲೂಕು ಬಿಜೆಪಿ ಅಧ್ಯಕ್ಷ ಜಯಂತ ಕೋಟ್ಯಾನ್, ಕಾರ್ಯದರ್ಶಿ ಸೀತಾರಾಮ ಬೆಳಾಲು ಮತ್ತು ತಾಲೂಕು ಯುವ ಮೋರ್ಚಾ ಕಾರ್ಯದರ್ಶಿ ರಕ್ಷಿತ್ ಶೆಟ್ಟಿ ಇವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.