ಪಟ್ಟಣ ಪಂಚಾಯತ್‍ನ 14 ಪೌರ ಕಾರ್ಮಿಕರಿಗೆ ಆಹಾರ ಸಾಮಾಗ್ರಿ ಕಿಟ್ ವಿತರಣೆ

ಬೆಳ್ತಂಗಡಿ : ಕೊರೊನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ್‍ನ 14 ಮಂದಿ ಪೌರ ಕಾರ್ಮಿಕರಿಗೆ ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು.


ಬೆಳ್ತಂಗಡಿ ಮಂಜುಶ್ರೀ ಜೇಸಿ ಅಧ್ಯಕ್ಷರಾದ ಅಭಿನಂದನ್ ಹರೀಶ್ ಕುಮಾರ್, ಮಾಜಿ ಜಿ.ಪಂ. ಸದಸ್ಯರಾದ ಶೈಲೇಶ್ ಕುಮಾರ್ ನಗರ ಪಂಚಾಯತ್ ಸದಸ್ಯರಾದ ಜಗದೀಶ್ ವಿತರಿಸಿದರು.


ಈ ಸಂದರ್ಭದಲ್ಲಿ ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಇಂಜಿನಿಯರ್ ಮಹಾವೀರ ಆರಿಗ ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.