ಆಶಾ ಕಾರ್ಯಕರ್ತೆ ಹಾಗೂ ದಾದಿಯರಿಗೆ ಕಿಟ್ ವಿತರಣೆ

Advt_NewsUnder_1
Advt_NewsUnder_1
Advt_NewsUnder_1

ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೋರೊನಾ 19 ರೋಗದ ವಿರುದ್ದ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆ ಹಾಗೂ ದಾದಿಯರ ಸ್ವಚ್ಚತಾ ಸಿಬ್ಬಂದಿಗಳಿಗೆ ಜಗನ್ನಾಥ ಗುತ್ತಿಗೆದಾರರು ದಿನಸಿ ಸಾಮಾಗ್ರಿಗಳನ್ನು ನೀಡಿದರು.

ಈ ಕಾರ್ಯಕ್ರಮದಲ್ಲಿ ಹಾಜರಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವೀಣಾರಾವ್ , ಉಪಾಧ್ಯಕ್ಷರಾದ ಗಿರೀಶ್ ಡೊಂಗ್ರೆ ತಾಲೂಕು ಪಂಚಾಯತ್ ಸದಸ್ಯರಾದ ಸುದಾಕರ ಬಿ ಎಲ್, ಗ್ರಾಮ ಪಂಚಾಯತ್ ಅಭಿವೃಧ್ಧಿ ಅಧಿಕಾರಿರಾದ ವೆಂಕಟ ಕೃಷ್ಣ ರಾಜ್, ಕಾರ್ಯದರ್ಶಿ ರೇಷ್ಮಾ ಗಂಜಿಗಟ್ಟಿ, ಗ್ರಾಮ ಪಂಚಾಯತ್ ಸದಸ್ಯರು ಗ್ರಾಮಸ್ಥರಾದ ದೀಪಕ್ ಶೈಣೆ, ಅಶೋಕ ಶೆಟ್ಟಿ , ಗ್ರಾಮ ಪಂಚಾಯತ್ ಸಿಬ್ಬಂದಿ ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.