ರೋಟರಿ ಕ್ಲಬ್‍ನಿಂದ ಸಾಮಾಜಿಕ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಸ್ಕ್ ವಿತರಣೆ

ಬೆಳ್ತಂಗಡಿ: ಕೊರೊನಾ ವೈರಸ್ ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಗಣೇಶ್ ತಂತ್ರಿಯವರಿಗೆ ಹಾಗೂ ಸಿಬ್ಬಂದಿಗಳಿಗೆ ರೋಟರಿ ಕ್ಲಬ್ ಅಧ್ಯಕ್ಷ ಜಯರಾಮ್ ಮಾಸ್ಕ್ ಗಳನ್ನು ವಿತರಿಸಿದರು.

ರೋ.ವೈಕುಂಠ ಪ್ರಭು, ನಿಯೋಜಿತ ಅಧ್ಯಕ್ಷ ವಕೀಲ ಬಿ.ಕೆ.ಧನಂಜಯ ರಾವ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.