ದ.ಕ ಜಿಲ್ಲೆಯ ಜನರಿಗೆ ಅಗತ್ಯ ಆಹಾರ ಸಾಮಾಗ್ರಿ ನೀಡುವಂತೆ ಹರೀಶ್‍ಕುಮಾರ್ ಮನವಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರಿಗೆ ಸಹಾಯ ಹಾಗೂ ಅಗತ್ಯ ಆಹಾರ ಸಾಮಗ್ರಿಗಳ ಕಿಟ್‍ನ್ನು ಸರಕಾರದ ವತಿಯಿಂದ ನೀಡಿ, ಸ್ಪಂದಿಸುವಂತೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಸರಕಾರಕ್ಕೆ ಪ್ರಸ್ತಾನೆಯನ್ನು ಸಲ್ಲಿಸಿದ್ದಾರೆ. 

ಮೈಸೂರು ನಗರ ಮತ್ತು ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆದ ಕೋವಿಡ್-19 ಟಾಸ್ಕ್ ಪೊಲೀಸ್ ಸಭೆಯಲ್ಲಿ ಮೈಸೂರು ವಿಭಾಗೀಯ ಸಂಚಾಲಕ ಚೆಲುವರಾಯಸ್ವಾಮಿ ಅವರಿಗೆ ಈ ಮನವಿಯನ್ನು ಮಾಡಿದರು.

ಈ ಸಂದರ್ಭದಲ್ಲಿ ಉಳ್ಳಾಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ ಖಾದರ್ ಹಾಗೂ ಮಾಜಿ ಸಚಿವ ರಾಮನಾಥ ರೈ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.