ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಶ್ರೀ ಬಸವೇಶ್ವರ ಜನ್ಮಾ ದಿನಾಚರಣೆ

ಬೆಳ್ತಂಗಡಿ: ಸಾಮಾಜಿಕ ಕ್ರಾಂತಿಯ ಹರಿಕಾರ ಶ್ರೀ ಬಸವೇಶ್ವರ ಅವರ ಜನ್ಮಾದಿನಾಚರಣೆಯನ್ನು ಶಿಕ್ಷಣ ಇಲಾಖೆಯ ವತಿಯಿಂದ ಎ.26ರಂದು ಸರಳವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ ಇಲ್ಲಿ ಆಚರಿಸಲಾಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಣ ಶೆಟ್ಟಿ, ಬಿ.ಆರ್.ಸಿ ಶಂಭು ಶಂಕರ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್, ಶಿಕ್ಷಣ ಸಂಯೋಜಕ ಸುಭಾಷ್ ಜಾದವ್, ಬೆಳ್ತಂಗಡಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ, ಸಿಬ್ಬಂದಿಗಳಾದ ಶ್ರೀಮತಿ ಸತ್ಯವತಿ, ವೆಂಕಟೇಶ್ ಹಾಗೂ ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಮಹಮ್ಮದ್ ರಿಯಾಝ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.