ಬದುಕು ಕಟ್ಟೋಣ ಬನ್ನಿ ತಂಡದಿಂದ ಉಜಿರೆ ವಲಯದ ಎಲ್ಲಾ ಆಶಾ ಕಾರ್ಯಕರ್ತರಿಗೆ ಆಹಾರದ ಕಿಟ್ಟ್ ವಿತರಣೆ

ಉಜಿರೆ; ಜನಪರ ಸಾಮಾಜಿಕ ಕಾರ್ಯಕ್ರಮ, ‌ಮಾನವೀಯ ಸ್ಪಂದನೆಗೆ ಹೆಸರಾಗಿರುವ ಬದುಕು ಕಟ್ಟೋಣ ಬನ್ನಿ ತಂಡದಿಂದ ಉಜಿರೆ ವಲಯದ ಆಶಾ ಕಾರ್ಯಕರ್ತೆಯರಿಗೆ‌ ಅಗತ್ಯ ಆಹಾರ ವಸ್ತುಗಳ‌ ಕಿಟ್ಟ್ ವಿತರಣೆ ಏ. 25 ರಂದು ನಡೆಯಿತು.

ಶಾಸಕ ಹರೀಶ್ ಪೂಂಜ ವಿತರಣೆ ನಡೆಯಿತು.
ಮುಖ್ಯ ಅತಿಥಿಗಳಾಗಿ ಉಜಿರೆ ಜನಾರ್ದನ ದೇವಸ್ಥಾನದ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಭಾಗಿಯಾಗಿದ್ದರು.
ಬದುಕು ಕಟ್ಟೋಣ ಬನ್ನಿ ತಂಡದ ಮುಖ್ಯಸ್ಥ, ಲಕ್ಷ್ಮೀ ಗ್ರೂಪ್ಸ್ ನ ಮಾಲಕ ಮೋಹನ್ ಕುಮಾರ್ ಪ್ರಸ್ತಾವಿಸಿದ ರು. ವೇದಿಕೆಯಲ್ಲಿ ಇನ್ನೋರ್ವ ಮುಖ್ಯಸ್ಥ, ಸಂಧ್ಯಾ ಟ್ರೇಡರ್ಸ್ ಮಾಲಿಕ ರಾಜೇಶ್ ಪೈ ಉಪಸ್ಥಿತರಿದ್ದರು.
ತಿಮ್ಮಯ್ಯ ನಾಯ್ಕ ಸ್ವಾಗತಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.