ಲಾಯಿಲ ಅರ್ಹ ಕುಟುಂಬಗಳಿಗೆ ಕಿಟ್ ವಿತರಣೆ

Advt_NewsUnder_1
Advt_NewsUnder_1
Advt_NewsUnder_1

ಲಾಯಿಲ: ಕೊರೂನಾ ಲಾಕ್ ಡೌನ್ ಹಿನ್ನಲೆಯಲ್ಲಿ ಲಾಯಿಲ ಗ್ರಾಮದ ಒಡದಕರಿಯ ಪ್ರದೇಶದಲ್ಲಿ ವಾಸಿಸುತ್ತಿರುವ ಅಹ೯ ಬಡ ಕುಟುಂಬಗಳಿಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ನೀಡಿದ ಕಿಟ್ ನ್ನು ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶೈಲೇಶ್ ಕುಮಾರ್ ವಿತರಿಸಿದರು. ಈ ಸಂದಭ೯ ಬ್ಲಾಕ್ ಕಾಂಗ್ರೆಸ್ ಪ.ಜಾತಿ ವಿಭಾಗದ ಅಧ್ಯಕ್ಷ ಬಿ.ಕೆ ವಸಂತ, ಕೆಪಿಸಿಸಿ ಎಸ್ಸಿ ಘಟಕ ರಾಜ್ಯ ಸಮಿತಿ ಸದಸ್ಯ ನಾಗರಾಜ್ ಎಸ್. ಲಾಯಿಲ, ಯುವ ಕಾಂಗ್ರೆಸ್ ಸದಸ್ಯರಾದ ಗಣೇಶ್ ಕಣಿಯೂರು ಹಾಗೂ ಕಾಯ೯ಕತ೯ರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.