HomePage_Banner_
HomePage_Banner_
HomePage_Banner_

ಎ.30 ವಿದ್ಯುತ್ ನಿಲುಗಡೆ

Advt_NewsUnder_1

ಧರ್ಮಸ್ಥಳ :ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಎ.30 ಗುರುವಾರ ಬೆಳಿಗ್ಗೆ 9.30 ಯಿಂದ ಸಂಜೆ 5.00 ಗಂಟೆಯವರೆಗೆ 33 / 11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್‌‌ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.