ನಾಳೆಯಿಂದ ಬೆಳಗ್ಗೆ 7 ರಿಂದ ಸಂಜೆ 7 ರ ತನಕ ರಿಲೀಫ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆಳಗ್ಗೆ 7 ರಿಂದ 7 ರ ತನಕ ರಿಲೀಫ್‌ ನೀಡಲಾಗಿದ್ದು ಅಂಗಡಿ ಮುಗ್ಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು ಹೆಚ್ಚು ಜನರು ಒಮ್ಮೆಲೇ ಸೇರುವ ಕಾರಣದಿಂದಾಗಿ ಮಾಲ್‌, ಸೆಲೂನ್‌, ಬಾರ್‌, ರೆಸ್ಟೂರೆಂಟ್‌, ಬ್ಯೂಟಿಪಾರ್ಲರ್‌, ದಂತ ಚಿಕಿತ್ಸಾಲಯಕ್ಕೆ ಅವಕಾಶ ನೀಡಲಾಗುವುದಿಲ್ಲ. ಉಳಿದಂತೆ ಎಲ್ಲಾ ಅಂಗಡಿ ಮುಗ್ಗಟ್ಟುಗಳು ತೆರೆಯಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.