ರೋಟರಿ ಕ್ಲಬ್‍ನಿಂದ ಅಥ್ಲೆಟ್ ಆಟಗಾರ ದರ್ಶನ್‍ಗೆ ಗೌರವ, ಆಹಾರ ಕಿಟ್ ವಿತರಣೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ವಿಶ್ವ ಅಥ್ಲೆಟಿಕ್ ದಿನದ ಅಂಗವಾಗಿ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ರಾಜ್ಯ ಮಟ್ಟದ ಅಥ್ಲೆಟ್ ಆಟಗಾರ ಹಾಗೂ ಉಜಿರೆ ಎಸ್‍ಡಿಎಂ ಪ್ರೌಢಶಾಲೆ ವಿದ್ಯಾರ್ಥಿಯಾದ ದರ್ಶನ್ ಅವರನ್ನು ಗೌರವಿಸಲಾಯಿತು.

ಅಥ್ಲೆಟ್ ಆಟಗಾರ ದರ್ಶನ್ ಅವರ ಕುಟುಂಬಕ್ಕೆ ಆರ್ಥಿಕ ಸಹಾಯ ಹಾಗೂ ಅಗತ್ಯ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ದರ್ಶನ್ ಅವರ ತಂದೆ ಗಣೇಶ್ ಮಡಿವಾಳ ಹಾಗೂ ತಾಯಿ ಹಾಗೂ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಜಿಲ್ಲಾ ಸಹ ಪ್ರಭಾರಿ, ವಕೀಲ ಪ್ರತಾಪ ಸಿಂಹ ನಾಯಕ್, ಮಾಜಿ ಅಧ್ಯಕ್ಷ ಜಗದೀಶ್ ಪ್ರಸಾದ್, ರೋಟರಿ ಕ್ಲಬ್ ನಿಯೋಜಿತ ಅಧ್ಯಕ್ಷ ರೋ.ಬಿ.ಕೆ.ಧನಂಜಯ ರಾವ್, ರೋ.ಶ್ರೀಧರ್ ಕೆ.ವಿ. ಮತ್ತು ಲ.ಲಕ್ಷ್ಮೀನಾರಾಯಣ ರಾವ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.