ಜುಲೈ 1 ರಿಂದ CBSE 10, 12 ನೇ ತರಗತಿ ಪರೀಕ್ಷೆ

Advt_NewsUnder_1
Advt_NewsUnder_1
Advt_NewsUnder_1

ಲಾಕ್ ಡೌನ್ ನಿಂದಾಗಿ ಮುಂದೂಡಿಕೆಯಾಗಿದ್ದ ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಜುಲೈ 1 ರಿಂದ ನಡೆಸಲಾಗುವುದು.

ಜುಲೈ ಒಂದರಿಂದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆ ಆರಂಭವಾಗಲಿದೆ. ಜುಲೈ 1 ರಿಂದ ಜುಲೈ 15 ರ ವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಮಾನವ ಸಂಪನ್ಮೂಲ ಸಚಿವಾಲಯದಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.