ತೋಟತ್ತಾಡಿ, ಚಿಬಿದ್ರೆ ಪರಿಸರದಲ್ಲಿ ಡೆಂಗ್ಯೂ ಹಾವಳಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ತೋಟತ್ತಾಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಬಳ, ತೋಟ, ಚಿಬಿದ್ರೆ ಗ್ರಾಮದ ಕಾಂಜಾಲ್ ಪರಿಸರದಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ.

ತಾಲೂಕಿನಲ್ಲಿ ಡೆಂಗ್ಯೂ ಹರಡದಂತೆ ಆರೋಗ್ಯ ಇಲಾಖೆಯು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಈಗಾಗಲೇ ಆ ಪರಿಸರ ಪ್ರದೇಶಗಳ ವ್ಯಾಪ್ತಿಯಲ್ಲಿ ಫಾಗಿಂಗ್ ನಡೆಸಲಾಗಿದೆ. ಡೆಂಗ್ಯೂ ಪತ್ತೆಯಾದವರಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.