ಬಿದ್ದು ಮೂಳೆ ಮುರಿತಕ್ಕೊಳಗಾದವರಿಗೆ ಎಸ್.ಡಿ.ಪಿ.ಐ ಕಾರ್ಯಕರ್ತರಿಂದ ನೆರವು

ಬೆಳ್ತಂಗಡಿ : ಸುಮಾರು ಹತ್ತು ವರ್ಷಗಳಿಂದ ಸಂಧಿ ವಾತ ಕಾಯಿಲೆ ಯಿಂದ ಬಳಲುತ್ತಿರುವ ಹಾಗೂ ಇತ್ತೀಚೆಗೆ ತಾನು ವಾಸಿಸುವ ಮನೆಯೊಳಗೆ ಬಿದ್ದು ಮೂಳೆ ಮುರಿತಕ್ಕೊಳಗಾಗಿರುವ ರಾಮಪ್ಪ ಪೂಜಾರಿ ಎಂಬವರು ಬೆಳ್ತಂಗಡಿ ತಾಲೂಕಿನ ಬದ್ಯಾರು ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿರುವ ಮಾಹಿತಿ ಪಡೆದು ತಕ್ಷಣ ಕಾರ್ಯ ಪ್ರವೃತರಾದ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಡಂಗಡಿ ಇದರ ನಿಯೋಗವು ಅವರನ್ನು ಭೇಟಿಮಾಡಿ ದಿನ ಬಳಕೆಯ ಆಹಾರ ಸಾಮಗ್ರಿಗಳನ್ನು ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.