ಏರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಏರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ವ್ಯಾಪ್ತಿಯ 9 ಮಂದಿ ಆಶಾ ಕಾರ್ಯಕರ್ತೆಯರಿಗೆ ಗೌರವಾರ್ಪಣೆ ಮತ್ತು ಸನ್ಮಾನ ಕಾರ್ಯಕ್ರಮ ಜರಗಿತು.

ಕೋವಿಡ್ ಮಹಾಮಾರಿಯ ವಿರುದ್ಧ ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಅಭಿನಂದನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ತಾ.ಪಂ. ಸದಸ್ಯ ಗೋಪಿನಾಥ್ ನಾಯಕ್, ಸಾಮಾಜಿಕ ಕಾರ್ಯಕರ್ತ ಮಹಮ್ಮದ್ ರಫೀಕ್ ಗುರುವಾಯನಕೆರೆ, ಡಿಸಿಸಿ ಬ್ಯಾಂಕ್ ಮೇನೇಜರ್ ಚಂದ್ರಹಾಸ ಕೇದೆ, ಪ್ರಮುಖರಾದ ರಾಮಚಂದ್ರ ನಾಯಕ್ ನ್ಯಾಯದಕಲ, ಗ್ರಾ.ಪಂ. ಸದಸ್ಯೆ ಮಮ್ತಾಝ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.