ಇತ್ತೀಚೆಗೆ ಸುರಿದ ಮಳೆಗೆ ಹೊಸಂಗಡಿಯ ಪೆರಿ ಪಾರ್ಕ್ ಗೆ ಹಾನಿ; ವಿಧಾನ ಪರಿಷತ್ ಶಾಸಕ ಬೇಟಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹೊಸಂಗಡಿ ಗ್ರಾಮ ದಲ್ಲಿ ಇತ್ತೀಚೆಗೆ ಸುರಿದ ಮಳೆ ಗಾಳಿಗೆ ಪೆರಿ ಸ್ವಚ್ಛತಾ ಪಾರ್ಕ್ ಗೆ ತೀವ್ರವಾದ ಹಾನಿಯಾಗಿತ್ತು
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಕರ್ನಾಟಕ ವಿಧಾನ ಪರಿಷತ್ ನ ಶಾಸಕರಾದ ಕೆ. ಹರೀಶ್ ಕುಮಾರ್ ಭೇಟಿ ನೀಡಿದರು.

ಈ ಸಂದರ್ಭ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಕೆ.ಶೈಲೇಶ್ ಕುಮಾರ್ , ಪಂಚಾಯತ್ ಸದಸ್ಯರಾದ ಹರಿಪ್ರಸಾದ್, ಅಕ್ಬರ್ ಅಲಿ, ರೋಷನ್ ಎಡ್ವಿನ್ ಮೊರಸ್, ಶ್ರೀಮತಿ ಸುಮತಿ, ಹಾಗೂ ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಜಯಲಕ್ಷ್ಮಿ ಮುಂತಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.